ಚೆನ್ನೈ: ಕಾವೇರಿ ಜಲವಿವಾದ ಕುರಿತು ನೀಡಿರುವ ತೀರ್ಪನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿ, ತಮಿಳುನಾಡಿನಲ್ಲಿ ಟಿವಿಕೆ ಸದಸ್ಯರು ಐಪಿಎಲ್2018 ವಿರೋಧಿಸಿ ಮಂಗಳವಾರ ಪ್ರತಿಭಟನೆ ಮಾಡಿದ್ದಾರೆ.
ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದ ಹೊರಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ್ದಾರೆ.
ಈ ಸಂಬಂಧ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.