ADVERTISEMENT

ಕಾವೇರಿ: ವಿಚಾರಣೆಗೆ ಅಸ್ತು

​ಪ್ರಜಾವಾಣಿ ವಾರ್ತೆ
Published 1 ಜುಲೈ 2013, 19:59 IST
Last Updated 1 ಜುಲೈ 2013, 19:59 IST

ನವದೆಹಲಿ (ಪಿಟಿಐ): ಕಾವೇರಿ ನ್ಯಾಯಮಂಡಳಿ ನೀಡಿರುವ ಆದೇಶದ ಸಮರ್ಪಕ ಅನುಷ್ಠಾನಕ್ಕೆ ನಿರ್ವಹಣಾ ಮಂಡಳಿ ರಚಿಸುವಂತೆ ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿದೆ.   ಜು.13ಕ್ಕೆ  ವಿಚಾರಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.