ADVERTISEMENT

ಕಾಶ್ಮಿರದಲ್ಲಿ ಭೂಕಂಪನ

​ಪ್ರಜಾವಾಣಿ ವಾರ್ತೆ
Published 19 ಜುಲೈ 2012, 19:30 IST
Last Updated 19 ಜುಲೈ 2012, 19:30 IST

ಶ್ರೀನಗರ (ಪಿಟಿಐ): ಕಾಶ್ಮಿರ ಕಣಿವೆಯಲ್ಲಿ ಗುರುವಾರ ಭೂಕಂಪನ ಸಂಭವಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.7ರಷ್ಟಿತ್ತು.ಮಧ್ಯಾಹ್ನ 1 ಗಂಟೆಗೆ ಭೂಕಂಪನ ಸಂಭವಿಸಿದೆ.ಆಫ್ಘಾನಿಸ್ತಾನದ ಹಿಂದೂಖುಷ್‌ನಲ್ಲಿ ಭೂಕಂಪನ ಕೇಂದ್ರ ಬಿಂದು ಇತ್ತು ಎಂದು ವರದಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.