
ಪ್ರಜಾವಾಣಿ ವಾರ್ತೆಕೋಲ್ಕತ್ತ (ಪಿಟಿಐ): ಮಾವೊವಾದಿ ಮುಖಂಡ ಕಿಶನ್‌ಜಿ ಹತ್ಯೆಯಿಂದ ಸಂಘಟನೆಗೆ ಭಾರಿ ಹಿನ್ನಡೆಯಾಗಿದೆ ಎಂದು ಇದೇ ಮೊದಲ ಸಲ ನಕ್ಸಲರು ಒಪ್ಪಿಕೊಂಡಿದ್ದಾರೆ. ಸಂಘಟನೆಯ ಕೇಂದ್ರ ಸಮಿತಿ ಸದಸ್ಯರಾಗಿ ಯುವಕರನ್ನು ಸೆಳೆಯುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದ ಅವರು, ಕಳೆದ ನವೆಂಬರ್ ಪೊಲೀಸ್ ಗುಂಡಿಗೆ ಬಲಿಯಾದರು.
ಕಳೆದ ನವೆಂಬರ್ 24ರಂದು ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.