ADVERTISEMENT

ಕೇಂದ್ರದ ವಿರುದ್ಧ ಪ್ರತಿಭಟನೆ

ಪಿಟಿಐ
Published 23 ಮೇ 2018, 19:30 IST
Last Updated 23 ಮೇ 2018, 19:30 IST
ತೈಲ ಬೆಲೆ ಏರಿಕೆ ಖಂಡಿಸಿ ಅಲ್‌ ಅಸ್ಸಾಂ ವಿದ್ಯಾರ್ಥಿ ಸಂಘಟನೆ ಸದಸ್ಯರು ನವದೆಹಲಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು ಪಿಟಿಐ ಚಿತ್ರ
ತೈಲ ಬೆಲೆ ಏರಿಕೆ ಖಂಡಿಸಿ ಅಲ್‌ ಅಸ್ಸಾಂ ವಿದ್ಯಾರ್ಥಿ ಸಂಘಟನೆ ಸದಸ್ಯರು ನವದೆಹಲಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು ಪಿಟಿಐ ಚಿತ್ರ   

ನವದೆಹಲಿ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ 100ಕ್ಕೂ ಹೆಚ್ಚು ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿದವು.

ಜನ ಏಕತಾ ಜನಾಧಿಕಾರ ಆಂದೋಲನ ನೇತೃತ್ವದಲ್ಲಿ ಟ್ರೇಡ್ ಯೂನಿಯನ್, ರೈತ ಸಂಘಟನೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ಸಂಘಗಳು, ಪರಿಸರವಾದಿಗಳು ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT