ADVERTISEMENT

ಕೇಜ್ರಿ, ಇತರರು ಶಾಸಕರಾಗಿ ಪ್ರಮಾಣ

​ಪ್ರಜಾವಾಣಿ ವಾರ್ತೆ
Published 1 ಜನವರಿ 2014, 11:04 IST
Last Updated 1 ಜನವರಿ 2014, 11:04 IST
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್              –ಸಾಂದರ್ಭಿಕ ಚಿತ್ರ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ –ಸಾಂದರ್ಭಿಕ ಚಿತ್ರ   

ನವದೆಹಲಿ (ಪಿಟಿಐ): ದೆಹಲಿಯ ನೂತನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ವಿಧಾನಸಭೆಯ ಸದಸ್ಯರಾಗಿ ಬುಧವಾರ ಪ್ರಮಾಣ ಸ್ವೀಕರಿಸಿದರು.

ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿದ್ದ ಕಾಂಗ್ರೆಸ್ ಮುಖಂಡ ಮತೀನ್ ಅಹ್ಮದ್, ಕೇಜ್ರಿವಾಲ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಕೇಜ್ರಿವಾಲ್ ಬಳಿಕ ಉಳಿದ ಸದಸ್ಯರೂ ವಿಧಾನಸಭೆ ಸದಸ್ಯರಾಗಿ ಪ್ರಮಾಣ ಸ್ವೀಕರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.