
ಪ್ರಜಾವಾಣಿ ವಾರ್ತೆತಿರುವನಂತಪುರ: ಕೇರಳದ ಹಲವೆಡೆ ಚದುರಿದಂತೆ ಮಳೆ ಬೀಳುತ್ತಿದ್ದರೂ ಸತತ ಮೂರನೆಯ ದಿನವೂ ನೈಋತ್ಯ ಮುಂಗಾರು ದುರ್ಬಲವಾಗಿಯೇ ಮುಂದುವರಿದಿದೆ.
ರಾಜ್ಯದಲ್ಲಿ ಅಲ್ಲಲ್ಲಿ ಮಾತ್ರ ಚದುರಿದಂತೆ ಮಳೆಯಾಗಿದೆ. ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬೀಳದಿರುವುದರಿಂದ ವಿದ್ಯುತ್ ಸಮಸ್ಯೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.