ADVERTISEMENT

ಕೊಲೆ ಆಪಾದನೆ: ಡಿಎಂಕೆ ಮಾಜಿ ಸಚಿವನ ಬಂಧನ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2011, 19:30 IST
Last Updated 24 ಸೆಪ್ಟೆಂಬರ್ 2011, 19:30 IST

ಚೆನ್ನೈ(ಪಿಟಿಐ): ಇಬ್ಬರು ಮೀನುಗಾರರನ್ನು ಅಪಹರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಮಾಜಿ ಸಚಿವ ಕೆ.ಪಿ.ಪಿ.ಸಾಮಿ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಎಐಡಿಎಂಕೆ ಬೆಂಬಲಿಗರು ಎನ್ನಲಾದ ಈ ಒಬ್ಬರು ಮೀನುಗಾರರನ್ನು 2006ರಲ್ಲಿ ಅಪಹರಿಸಿ ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ಮೀನುಗಾರರ ಕುಟುಂಬ ದೂರು ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.