ADVERTISEMENT

ಕ್ರಿಕೆಟ್‌ ಬೆಟ್ಟಿಂಗ್‌: ಐವರ ಬಂಧನ

ಏಜೆನ್ಸೀಸ್
Published 11 ಏಪ್ರಿಲ್ 2018, 9:26 IST
Last Updated 11 ಏಪ್ರಿಲ್ 2018, 9:26 IST
ಚಿತ್ರ: ಎಎನ್‌ಐ ಟ್ವಿಟರ್‌
ಚಿತ್ರ: ಎಎನ್‌ಐ ಟ್ವಿಟರ್‌   

ರಾಜಸ್ಥಾನ: ಸದ್ಯ ನಡೆಯುತ್ತಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಪಂದ್ಯಾವಳಿ ಸೇರಿದಂತೆ ವಿವಿಧ ಪಂದ್ಯಗಳಿಗೆ ಸಂಬಂಧಿಸಿ ಬೆಟ್ಟಿಂಗ್ ನಡೆಸಿದ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಸಿಕರ್‌ ಪೊಲೀಸರು ಬುಧವಾರ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT