ADVERTISEMENT

ಕ್ಲಿಕ್...

​ಪ್ರಜಾವಾಣಿ ವಾರ್ತೆ
Published 4 ಜನವರಿ 2014, 14:10 IST
Last Updated 4 ಜನವರಿ 2014, 14:10 IST

ಉತ್ತರ ಪ್ರದೇಶದ ಆಗ್ರಾದಲ್ಲಿರುವ ವಿಶ್ವ ಪ್ರಸಿದ್ಧ ತಾಜ್ ಮಹಲ್ ಎದುರು ಮಾಲ್ಡೀವ್ಸ್ ಅಧ್ಯಕ್ಷ ಯಾಮೀನ್ ಅಬ್ದುಲ್ ಗಯೂಮ್ ಅವರು ಪತ್ನಿಯೊಂದಿಗೆ ಫೋಟೋಗೆ ಪೋಸ್ ನೀಡಿದ ಬಗೆ... ಅಧ್ಯಕ್ಷ ಗಯೂಮ್ ನಾಲ್ಕು ದಿನಗಳ ಕಾಲ ಭಾರತ ಪ್ರವಾಸದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.