ನವದೆಹಲಿ: 'ವಿಶ್ವ ಆಹಾರ ಭಾರತ’ ಕಾರ್ಯಕ್ರಮದ ಅಂಗವಾಗಿ ಶನಿವಾರ ದೆಹಲಿಯಲ್ಲಿ ತಯಾರಿಸಿದ 918 ಕೆಜಿ ಬೃಹತ್ ಖಿಚಡಿ ಗಿನ್ನಿಸ್ ದಾಖಲೆ ಸೇರಿದೆ.
ಖ್ಯಾತ ಬಾಣಸಿಗ ಸಂಜೀವ್ ಕಪೂರ್ ಅವರ ನೇತೃತ್ವದಲ್ಲಿ 50 ಬಾಣಸಿಗರು ಸೇರಿ ಈ ಖಿಚಡಿ ಮಾಡಿದ್ದಾರೆ. ಶುಕ್ರವಾರವೇ ಈ ಖಿಚಡಿಗೆ ಸಿದ್ಧತೆ ಮಾಡಲಾಗಿತ್ತು ಎಂದು ಸಂಜೀವ್ ಕಪೂರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.