ADVERTISEMENT

ಗುಜರಾತ್‌: ಪಿಸಿಸಿ ಅಧ್ಯಕ್ಷರಾಗಿ ಚಾವಡಾ

ಪಿಟಿಐ
Published 27 ಮಾರ್ಚ್ 2018, 19:30 IST
Last Updated 27 ಮಾರ್ಚ್ 2018, 19:30 IST

ನವದೆಹಲಿ:ಗುಜರಾತ್‌  ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರನ್ನಾಗಿ ಅಮಿತ್‌ ಚಾವಡಾ ಅವರನ್ನು ನೇಮಿಸಲಾಗಿದೆ. ಇದುವರೆಗೆ ಭಾರತ ಸಿಂಹ ಸೋಲಂಕಿ ಅಧ್ಯಕ್ಷರಾಗಿದ್ದರು.

‘2017ರಲ್ಲಿ ಪಕ್ಷವು ಸೋಲು ಅನುಭವಿಸಿದ ಬಳಿಕ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದೆ. ಆದರೆ, ವರಿಷ್ಠರೇ ಮುಂದುವರಿಯುವಂತೆ ಸೂಚಿಸಿದ್ದರು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT