ADVERTISEMENT

ಗೂರ್ಖಾ ಜನಮುಕ್ತಿ ಮೋರ್ಚಾ ಮುಖಂಡನ ಕಚೇರಿ ಮೇಲೆ ಪೊಲೀಸ್‌ ದಾಳಿ; ಭಾರೀ ಆಯುಧಗಳ ವಶ

ಏಜೆನ್ಸೀಸ್
Published 15 ಜೂನ್ 2017, 6:35 IST
Last Updated 15 ಜೂನ್ 2017, 6:35 IST
ಗೂರ್ಖಾ ಜನಮುಕ್ತಿ ಮೋರ್ಚಾ ಮುಖಂಡನ ಕಚೇರಿ ಮೇಲೆ ಪೊಲೀಸ್‌ ದಾಳಿ; ಭಾರೀ ಆಯುಧಗಳ ವಶ
ಗೂರ್ಖಾ ಜನಮುಕ್ತಿ ಮೋರ್ಚಾ ಮುಖಂಡನ ಕಚೇರಿ ಮೇಲೆ ಪೊಲೀಸ್‌ ದಾಳಿ; ಭಾರೀ ಆಯುಧಗಳ ವಶ   

ಡಾರ್ಜಿಲಿಂಗ್‌: ಗೂರ್ಖಾ ಜನಮುಕ್ತಿ ಮೋರ್ಚಾ ಪಕ್ಷ (ಜಿಜೆಎಂ) ಮುಖಂಡರ ಕಚೇರಿ ಮೇಲೆ ದಾಳಿ ನಡೆಸಿರುವ ಪೊಲೀಸರು ಭಾರೀ ಪ್ರಮಾಣದ ಆಯುಧಗಳನ್ನು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.