ADVERTISEMENT

ಗೋವಾ: ನಾಳೆ ಪರಿಕ್ಕರ್ ಪ್ರಮಾಣವಚನ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2012, 19:30 IST
Last Updated 7 ಮಾರ್ಚ್ 2012, 19:30 IST

ಪಣಜಿ:  ಗೋವಾದ ನೂತನ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ ಇದೇ ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ರಾಜ್ಯದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದೊರೆತಿರುವ ಹಿನ್ನೆಲೆಯಲ್ಲಿ, ಈ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಲು ಬಿಜೆಪಿ ನಿರ್ಧರಿಸಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.