ಕೋಲ್ಕತ(ಪಿಟಿಐ): ಕೋಲ್ಕತ್ತ ಮೂಲದ ಶಾರದಾ ಸಮೂಹ ಸಂಸ್ಥೆಯ ಉಪಾಧ್ಯಕ್ಷ ಸೋಮನಾಥ ದತ್ತ ಅವರನ್ನು ಪೊಲೀಸರು ಮಂಗಳವಾರ ಮತ್ತೆ ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಇವರಿಗೆ ಜಾಮೀನು ನೀಡಲಾಗಿತ್ತು. ಇದೀಗ ಚಿಟ್‌ಫಂಡ್ ಅವ್ಯವಹಾರದಲ್ಲಿ ಮೋಸ ಮಾಡಿದ ಪ್ರಕರಣದಲ್ಲಿ ಹೂಗ್ಲಿ ಜಿಲ್ಲೆಯ ಶ್ರೀರಾಂಪುರ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.