ADVERTISEMENT

ಜಗನ್‌ಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2013, 13:13 IST
Last Updated 23 ಸೆಪ್ಟೆಂಬರ್ 2013, 13:13 IST

ಹೈದರಾಬಾದ್ (ಪಿಟಿಐ): ವೈಎಸ್‌ಆರ್ ಕಾಂಗ್ರೆಸ್ ಮುಖಂಡ ಜಗನ್ ಮೋಹನ್ ರೆಡ್ಡಿ ಅವರಿಗೆ ಸಿಬಿಐ ವಿಶೇಷ  ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ನೀಡಿದೆ.

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದೊಂದು ವರ್ಷದಿಂದ ಜಗನ್ ಜೈಲಿನಲ್ಲಿದ್ದರು. ಹೈದರಾಬಾದ್ ಬಿಟ್ಟು ತೆರಳದಿರುವಂತೆ ಮತ್ತು ಸಮನ್ಸ್ ನೀಡಿದಾಗ ನ್ಯಾಯಾಲಯಕ್ಕೆ ಹಾಜರಾಗಬೇಕೆಂಬ ಷರತ್ತುಬದ್ಧ ಜಾಮೀನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT