ಹೈದರಾಬಾದ್ (ಐಎಎನ್‌ಎಸ್): ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್ ಪಕ್ಷದ ನಾಯಕ ವೈ.ಎಸ್.ಜಗನ್‌ಮೋಹನ ರೆಡ್ಡಿ ಅವರ ಸಹಾಯಕ ವಿಜಯ್ ಸಾಯಿ ರೆಡ್ಡಿ ಅವರಿಗೆ ಕೆಳ ಹಂತದ ನ್ಯಾಯಾಲಯ ನೀಡಿದ್ದ ಜಾಮೀನನ್ನು ಆಂಧ್ರ ಪ್ರದೇಶ ಹೈಕೋರ್ಟ್ ಶುಕ್ರವಾರ ರದ್ದು ಮಾಡಿದೆ.
ವಿಜಯ್ ಅವರಿಗೆ ಜಾಮೀನು ನೀಡುವುದರಿಂದ ತನಿಖೆಗೆ ಅಡ್ಡಿ ಉಂಟಾಗುತ್ತದೆ ಎಂದು ಸಿಬಿಐ, ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.