ADVERTISEMENT

ಜನಲೋಕಪಾಲ್: ಹಜಾರೆ ಹೋರಾಟ ಶುರು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2013, 14:07 IST
Last Updated 10 ಡಿಸೆಂಬರ್ 2013, 14:07 IST

ರಾಳೇಗಣ‌ ಸಿದ್ಧಿ, ಮಹಾರಾಷ್ಟ್ರ (ಪಿಟಿಐ): ಪ್ರಸಕ್ತ ಅಧಿವೇಶನದಲ್ಲಿ ಜನ ಲೋಕಪಾಲ್ ಮಸೂದೆ ಜಾರಿಯ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ನಿರ್ಧಾರ ತೆಗೆದುಕೊಂಡಿದ್ದಾಗಿಯೂ ಲೋಕಪಾಲ್ ಶೀಘ್ರ ಜಾರಿಗೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮಂಗಳವಾರ ಮತ್ತೆ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.