ADVERTISEMENT

ಜನಾರ್ದನ ರೆಡ್ಡಿ ನ್ಯಾಯಾಂಗ ಬಂಧನ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2012, 9:36 IST
Last Updated 5 ಡಿಸೆಂಬರ್ 2012, 9:36 IST

ಹೈದರಾಬಾದ್ (ಪಿಟಿಐ) : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಾದ ಕರ್ನಾಟಕ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಬಿ. ವಿ. ಶ್ರೀನಿವಾಸ ರೆಡ್ಡಿ ಹಾಗು ಮೆಹಫೂಜ್ ಅಲಿಖಾನ್ ಅವರುಗಳ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 19ರವರೆಗೆ ವಿಸ್ತರಿಸಿ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಇಲ್ಲಿ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.