ADVERTISEMENT

ಜಮ್ಮು: ಇಬ್ಬರು ಉಗ್ರರನ್ನು ಹೊಡೆದುರಳಿಸಿದ ಭಾರತೀಯ ಸೇನೆ

ಏಜೆನ್ಸೀಸ್
Published 14 ಜೂನ್ 2018, 4:39 IST
Last Updated 14 ಜೂನ್ 2018, 4:39 IST
ಜಮ್ಮು: ಇಬ್ಬರು ಉಗ್ರರನ್ನು ಹೊಡೆದುರಳಿಸಿದ ಭಾರತೀಯ ಸೇನೆ
ಜಮ್ಮು: ಇಬ್ಬರು ಉಗ್ರರನ್ನು ಹೊಡೆದುರಳಿಸಿದ ಭಾರತೀಯ ಸೇನೆ   

ಜಮ್ಮು: ಜಮ್ಮು ಕಾಶ್ಮೀರದ ಬಂದಿಪೋರಾ ಜಿಲ್ಲೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಈ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ಇದೇ ವೇಳೆ  ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಕೈಗೊಂಡ ಭಾರತೀಯ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಬಂದೀಪೋರಾ  ಜಿಲ್ಲೆಗೆ ಹೊಂದಿಕೊಂಡಂತೆ ಪನಾರ್ ಅರಣ್ಯದಲ್ಲಿ ಉಗ್ರರು ಬೀಡು ಬಿಟ್ಟಿರುವ ವಿಷಯ ತಿಳಿದ ಪಡೆ ಕಾರ್ಯಾಚರಣೆ ಕೈಗೊಂಡಿತ್ತು. ಉಗ್ರರು ಅಡಗಿರುವ ಶಂಕೆ ವ್ತಕ್ತವಾಗಿದ್ದು, ಸಿಆರ್‌ಪಿಎಫ್ ಮತ್ತು ರಾಷ್ಟ್ರೀಯ ರೈಫಲ್ಸ್ ಪಡೆ ಕಾರ್ಯಾಚರಣೆ ಮುಂದುವರೆಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.