ADVERTISEMENT

ಜಮ್ಮು ಕಾಶ್ಮೀರದಲ್ಲಿ ಭಾರೀ ಹಿಮಪಾತ: ಸೇನೆಯಿಂದ 250 ಮಂದಿ ರಕ್ಷಣೆ

ಏಜೆನ್ಸೀಸ್
Published 12 ಏಪ್ರಿಲ್ 2018, 11:01 IST
Last Updated 12 ಏಪ್ರಿಲ್ 2018, 11:01 IST
ಚಿತ್ರ: ಎಎನ್‌ಐ ಟ್ವೀಟ್
ಚಿತ್ರ: ಎಎನ್‌ಐ ಟ್ವೀಟ್   

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರೀ ಹಿಮಪಾತ ಉಂಟಾಗಿದ್ದು, ಅಪಾಯದಲ್ಲಿ ಸಿಲುಕಿದ್ದ 250 ಪ್ರಯಾಣಿಕರನ್ನು ರಕ್ಷಿಸಲಾಗಿದೆ.

ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಬುಧವಾರ ರಾತ್ರಿ ಸಂಕಷ್ಟದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ.

ಪೂಂಚ್‌ ವಲಯದಲ್ಲಿ ಬಫ್ಲಿಯಜ್‌ನಿಂದ ಶಫಿಯಾನ್‌ಗೆ ಸಂಪರ್ಕಿಸುವ ಮೊಘಲ್‌ ರಸ್ತೆಯಲ್ಲಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.