ADVERTISEMENT

ಜಮ್ಮು ಕಾಶ್ಮೀರ: ಪೊಲೀಸ್‌ ಠಾಣೆ ಮೇಲೆ ಉಗ್ರರ ದಾಳಿ

ಏಜೆನ್ಸೀಸ್
Published 17 ಏಪ್ರಿಲ್ 2018, 8:56 IST
Last Updated 17 ಏಪ್ರಿಲ್ 2018, 8:56 IST
ಸಾಂದರ್ಭಿಕ ಚಿತ್ರ (ಪಿಟಿಐ)
ಸಾಂದರ್ಭಿಕ ಚಿತ್ರ (ಪಿಟಿಐ)   

ಶೋಪಿಯಾನ್‌: ಜಮ್ಮು–ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಪೊಲೀಸ್‌ ಠಾಣೆಯ ಮೇಲೆ ಉಗ್ರರು ಹಲವು ಸುತ್ತಿನ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಮಂಗಳವಾರ ವರದಿಯಾಗಿದೆ.

ದಾಳಿ ವೇಳೆ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT