ಹೈದರಾಬಾದ್ (ಐಎಎನ್‌ಎಸ್): ಕೋಮುಭಾವನೆ ಕೆರಳಿಸುವಂತಹ ಪ್ರಚೋದನಾಕಾರಿ ಭಾಷಣ ಮಾಡಿ ಬಂಧನಕ್ಕೆ ಒಳಗಾಗಿದ್ದ ಆಂಧ್ರದ ಹಿಂದೂ ದೇವಾಲಯ ಪರಿರಕ್ಷಣಾ ಸಮಿತಿ ಅಧ್ಯಕ್ಷ ಸ್ವಾಮಿ ಕಮಲಾನಂದ ಭಾರತಿ ಅವರಿಗೆ ಜಾಮೀನು ನೀಡಲು ನಾಂಪಲ್ಲಿ ನ್ಯಾಯಾಲಯ ನಿರಾಕರಿಸಿ, ಎರಡು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.