
ಪ್ರಜಾವಾಣಿ ವಾರ್ತೆಮುಂಬೈ (ಪಿಟಿಐ): ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟಿ ಜಿಯಾಖಾನ್ (25) ಅವರ ಅಂತ್ಯಕ್ರಿಯೆ ಬುಧವಾರ ಇಲ್ಲಿನ ಜುಹು ಸ್ಮಶಾನದಲ್ಲಿ ಮಧ್ಯಾಹ್ನ ನೆರವೇರಿತು.
ಜಿಯಾ ಕುಟುಂಬದ ಸದಸ್ಯರು, ಸಂಬಂಧಿಕರು, ಅಮೀರ್ ಖಾನ್, ಪತ್ನಿ ಕಿರಣ್ ರಾವ್, ನಟ ಆದಿತ್ಯ ಪಂಚೋಲಿ, ಸೂರಜ್ ಪಂಚೋಲಿ, ಸೇರಿದಂತೆ ಹಲವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.