ನವದೆಹಲಿ (ಪಿಟಿಐ): ಎನ್‌ಡಿಎ ಮಿತ್ರಪಕ್ಷ ಬಿಜೆಪಿಯ ಜತೆ ಸ್ಥಾನ ಹೊಂದಾಣಿಕೆಯ ಮಾತುಕತೆ ಮುರಿದುಬಿದ್ದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಎಲ್ಲ 403 ವಿಧಾನಸಭಾ ಸ್ಥಾನಗಳಿಗೆ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಜೆಡಿಯು ಬುಧವಾರ ಪ್ರಕಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.