ADVERTISEMENT

ಜೆಪಿಸಿಗೆ ಒಪ್ಪದಿದ್ದರೆ ಬಜೆಟ್‌ಗೆ ಅಡ್ಡಿ-ಬಿಜೆಪಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2011, 16:55 IST
Last Updated 5 ಫೆಬ್ರುವರಿ 2011, 16:55 IST

ಕಾನ್ಪುರ/ ಲಖನೌ (ಪಿಟಿಐ): 2ಜಿ ತರಂಗಾಂತರ ಪವಾನಗಿ ಹಂಚಿಕೆ ಹಗರಣವನ್ನು ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ತನಿಖೆಗೆ ಒಪ್ಪಿಸದಿದ್ದರೆ ಸಂಸತ್ತಿನ ಬಜೆಟ್ ಅಧಿವೇಶನವನ್ನು ನಡೆಯಲು ಬಿಡುವುದಿಲ್ಲ ಎಂದು    ಬಿಜೆಪಿ ಬೆದರಿಕೆ ಹಾಕಿದೆ.

ಮಂಗಳವಾರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರು ಬಗ್ಗೆ ವಿರೋಧ ಪಕ್ಷಗಳ ಜತೆ ಮಾತುಕತೆ ನಡೆಸಲಿರುವುದರಿಂದ ಬಿಜೆಪಿಯ ಬೆದರಿಕೆಗೆ ಹೆಚ್ಚಿನ ಮಹತ್ವ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.