ADVERTISEMENT

ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಶಾಸಕಿಯ ಪತಿ

ಏಜೆನ್ಸೀಸ್
Published 28 ಅಕ್ಟೋಬರ್ 2017, 10:21 IST
Last Updated 28 ಅಕ್ಟೋಬರ್ 2017, 10:21 IST
ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಶಾಸಕಿಯ ಪತಿ
ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಶಾಸಕಿಯ ಪತಿ   

ರತ್ಲಾಮ್/ಮಧ್ಯಪ್ರದೇಶ: ಬಿಜೆಪಿ ಶಾಸಕಿಯ ಪತಿ ಹಾಗೂ ಅವರ ಗುಂಪು ಇಲ್ಲಿನ ಟೋಲ್ ಸಿಬ್ಬಂದಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ವಿಜಯ್ ಛಾರಲ್ ಉದ್ಯೋಗಿಗೆ ಥಳಿಸಿದ ವ್ಯಕ್ತಿ. ಇವರು ಸಯ್ಲಾನಾ ಕ್ಷೇತ್ರದ ಬಿಜೆಪಿ ಶಾಸಕಿ ಸಂಗೀತ ಛಾರಲ್ ಅವರ ಪತಿ.

ಈ ಘಟನೆ ಟೋಲ್ ಸಂಗ್ರಹ ಘಟಕದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.