ನವದೆಹಲಿ (ಐಎಎನ್‌ಎಸ್):ಪ್ರಧಾನಿ ಮನಮೋಹನ್ ಸಿಂಗ್ ಅವರು ಯುವಜನತೆಯನ್ನು ಸೆಳೆಯುವ ಹಾಗೂ ತಮ್ಮ ಕಚೇರಿಯ ಕಾರ್ಯಗಳನ್ನು ತಿಳಿಸುವ ಉದ್ದೇಶದಿಂದ ಸಾಮಾಜಿಕ ಸಂಪರ್ಕ ತಾಣ ಟ್ವಿಟ್ಟರ್‌ನಲ್ಲಿ ಹೊಸ ಖಾತೆಯನ್ನು ತೆರೆದಿದ್ದಾರೆ.
`ನೂತನ ಟ್ವಿಟ್ಟರ್ ಖಾತೆಯನ್ನು (Twitter @PMOIndia) ವನ್ನು ತೆರೆದ ಕೆಲವೇ ಗಂಟೆಗಳಲ್ಲಿ ಸುಮಾರು 7 ಸಾವಿರ ಜನರ ಗಮನ ಸೆಳೆಯುವುದರಲ್ಲಿ ಸಫಲವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.