
ಪ್ರಜಾವಾಣಿ ವಾರ್ತೆಶ್ರೀನಗರ (ಪಿಟಿಐ): ಪೊಲೀಸ್ ಠಾಣೆ ಮೇಲೆ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಿಂದ ಮೂವರು ನಾಗರಿಕರು ಸೇರಿ ಐದು ಮಂದಿ ಗಾಯಗೊಂಡ ಘಟನೆ ಬಾರಾಮುಲ್ಲ ಜಿಲ್ಲೆಯ ಸೊಪೋರ್ ಪಟ್ಟಣದಲ್ಲಿ ಶನಿವಾರ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.