ಕೋಲ್ಕತ್ತ (ಐಎಎನ್‌ಎಸ್): ದೇಶದ ಮೊದಲ ಡಬಲ್ ಡೆಕ್ಕರ್ ಸೂಪರ್‌ಫಾಸ್ಟ್ ರೈಲಿಗೆ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಶನಿವಾರ ಚಾಲನೆ ನೀಡಿದರು.
ಸಂಪೂರ್ಣ ಹವಾನಿಯಂತ್ರಿತವಾದ ಈ ರೈಲು ಪಶ್ಚಿಮ ಬಂಗಾಳದ ಹೌರಾದಿಂದ ಜಾರ್ಖಂಡ್‌ನ ಧನಬಾದ್ ಮಾರ್ಗದಲ್ಲಿ ಸಂಚರಿಸಲಿದೆ. ಗಂಟೆಗೆ ಗರಿಷ್ಠ 110 ಕಿ.ಮೀ ವೇಗದಲ್ಲಿ ಚಲಿಸುವ ರೈಲಿನಲ್ಲಿ 9 ಬೋಗಿಗಳಿವೆ. ಪ್ರತಿ ಬೋಗಿ 128 ಸೀಟುಗಳನ್ನು ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.