ಡಾರ್ಜಿಲಿಂಗ್: ಗೂರ್ಖಾ ಜನಮುಕ್ತಿ ಮೋರ್ಚಾದ(ಜಿಜೆಎಂ) ಪ್ರತಿಭಟನಾಕಾರರು ಶನಿವಾರ ಪೊಲೀಸರ ಮೇಲೆ ಕಲ್ಲು ಮತ್ತು ಬಾಟಲಿಗಳನ್ನು ತೂರಿದ್ದು, ಪರಸ್ಪರ ಘರ್ಷಣೆ ನಡೆದಿದೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ರಬ್ಬರ್ ಗುಂಡು ಹಾರಿಸಿ, ಅಶ್ರುವಾಯು ಸಿಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.