ನವದೆಹಲಿ (ಪಿಟಿಐ): ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 5ರಿಂದ ಆರಂಭವಾಗಲಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ನೆರಳು ಈ ಬಾರಿಯ ಚಳಿಗಾಲದ ಅಧಿವೇಶನದ ಮೇಲೆ ಬೀಳಲಿದೆ.
ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಸಂಬಂಧದ ಮಸೂದೆ ಕೂಡ ಮಂಡನೆಯಾಗುವ ನಿರೀಕ್ಷೆ ಇದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಇದೇ 8ರಂದು ಹೊರ ಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.