ADVERTISEMENT

ತಪಾಸಣೆ ಬಳಿಕ ಸೋನಿಯಾ ದೆಹಲಿಗೆ ವಾಪಸ್

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2012, 19:30 IST
Last Updated 5 ಮಾರ್ಚ್ 2012, 19:30 IST

ನವದೆಹಲಿ (ಪಿಟಿಐ):  ಆರು ತಿಂಗಳ ಹಿಂದೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆಗಾಗಿ  ಕಳೆದ ತಿಂಗಳು 27ರಂದು ವಿದೇಶಕ್ಕೆ ತೆರಳಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ದೆಹಲಿಗೆ ಹಿಂತಿರುಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.