ADVERTISEMENT

ತಾಜ್ ಕಾರಿಡಾರ್

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2012, 19:39 IST
Last Updated 5 ಡಿಸೆಂಬರ್ 2012, 19:39 IST

ಲಖನೌ: ಮಾಯಾವತಿ ವಿರುದ್ಧ ಮೊಕದ್ದಮೆ ಹೂಡಲು ಸಿಬಿಐಗೆ ಅನುಮತಿ ನಿರಾಕರಿಸಿದ ರಾಜ್ಯಪಾಲ ಟಿ.ವಿ. ರಾಜೇಶ್ವರ್ ಕ್ರಮ ಪ್ರಶ್ನಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.