ADVERTISEMENT

ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಬೈಚುಂಗ್‌ ಭುಟಿಯಾ ರಾಜೀನಾಮೆ

ಫುಟ್ಬಾಲ್‌ ತಂಡದ ಮಾಜಿ ಆಟಗಾರ ಭುಟಿಯಾ

ಏಜೆನ್ಸೀಸ್
Published 26 ಫೆಬ್ರುವರಿ 2018, 7:25 IST
Last Updated 26 ಫೆಬ್ರುವರಿ 2018, 7:25 IST
ಬೈಚುಂಗ್‌ ಭುಟಿಯಾ  – ಸಂಗ್ರಹ ಚಿತ್ರ
ಬೈಚುಂಗ್‌ ಭುಟಿಯಾ – ಸಂಗ್ರಹ ಚಿತ್ರ   

ನವದೆಹಲಿ: ಭಾರತೀಯ ಫುಟ್ಬಾಲ್‌ ತಂಡದ ಮಾಜಿ ಆಟಗಾರ ಬೈಚುಂಗ್‌ ಭುಟಿಯಾ ಅವರು ತೃಣಮೂಲ ಕಾಂಗ್ರೆಸ್‌(ಟಿಎಂಸಿ) ಪಕ್ಷದ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

‘ಟಿಎಂಸಿಯ ಸದಸ್ಯತ್ವ ಮತ್ತು ಪಕ್ಷದ ಎಲ್ಲ ಹುದ್ದೆಗಳಿಗೆ ಇಂದು ರಾಜೀನಾಮೆ ನೀಡಿದ್ದೇನೆ. ಈಗ ನಾನು ಯಾವುದೇ ಪಕ್ಷದ ಸದಸ್ಯನಲ್ಲ’ ಎಂದು ರಾಜೀನಾಮೆ ನೀಡಿದ್ದನ್ನು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT