ADVERTISEMENT

ದಲಿತರ ಮನೆಯಲ್ಲಿ ಸಿಎಂ ಊಟ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2013, 19:30 IST
Last Updated 15 ಡಿಸೆಂಬರ್ 2013, 19:30 IST

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಭೋಪಾಲದ ಕೊಳೆಗೇರಿ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ದಲಿತರ ಮನೆಯಲ್ಲಿ ಊಟ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.