
ಪ್ರಜಾವಾಣಿ ವಾರ್ತೆಮುಂಬೈ (ಐಎಎನ್‌ಎಸ್): ಹಿರಿಯ ಬಾಲಿವುಡ್ ನಟ ಹಾಗೂ ಕಾಮನ್‌ವೆಲ್ತ್ ಕುಸ್ತಿ ಚಾಂಪಿಯನ್ ದಾರಾಸಿಂಗ್ (84) ಹೃದಯ ತೊಂದರೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಅವರ ಆರೋಗ್ಯ ಕಳವಳಕಾರಿ ಸ್ಥಿತಿಯಲ್ಲಿದ್ದು, ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಮ್ ನರೇನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.