ADVERTISEMENT

ದಿಗ್ವಿಜಯ್ ವಿರುದ್ಧ ಗಡ್ಕರಿ ಮಾನನಷ್ಟ ಮೊಕದ್ದಮೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 9:55 IST
Last Updated 1 ಅಕ್ಟೋಬರ್ 2012, 9:55 IST

ನವದೆಹಲಿ (ಐಎಎನ್‌ಎಸ್): ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಸೋಮವಾರ ಇಲ್ಲಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ. 

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ  ನಿತಿನ್ ಗಡ್ಕರಿ ಅವರ ಹೆಸರು ತಳಕು ಹಾಕಿಕೊಂಡಿದೆ ಎಂದು ದಿಗ್ವಿಜಯ್ ಸಿಂಗ್ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಗಡ್ಕರಿ  ಅವರು ಮಾನಹಾನಿ ಪ್ರಕರಣ ದಾಖಲು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.