ADVERTISEMENT

ನಕಲಿ ಅಂಕಪಟ್ಟಿ: ಪೈಲಟ್ ಸೆರೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2011, 19:30 IST
Last Updated 3 ಸೆಪ್ಟೆಂಬರ್ 2011, 19:30 IST

ನವದೆಹಲಿ (ಪಿಟಿಐ): ವಿಮಾನ ಚಾಲನೆ ಪರವಾನಗಿ ಪಡೆಯುವುದಕ್ಕೆ ನಕಲಿ ಅಂಕಪಟ್ಟಿಗಳನ್ನು ಸಲ್ಲಿಸಿದ್ದ ಹಾಗೂ ದಲ್ಲಾಳಿಯಾಗಿ ಕೆಲಸ ಮಾಡಿದ ಆರೋಪದ ಮೇಲೆ ಇದೀಗ ಇನ್ನೊಬ್ಬ ಪೈಲಟ್‌ನನ್ನು ಬಂಧಿಸಲಾಗಿದೆ. ಈ ಮೂಲಕ ಇಂಥ ಪ್ರಕರಣಗಳಲ್ಲಿ ಬಂಧಿತರಾದವರ ಸಂಖ್ಯೆ 23ಕ್ಕೆ ಏರಿದೆ.

`ಬಂಧಿತ ವ್ಯಕ್ತಿಯನ್ನು ದೀಪಕ್‌ದೌಲತ್ ಅಸಟ್ಕರ್ (25) ಎಂದು ಗುರುತಿಸಲಾಗಿದೆ. ಕಳೆದ 6 ತಿಂಗಳಿನಿಂದ ಈತ ನಾಪತ್ತೆಯಾಗಿದ್ದ~ ಎಂದು  ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.