ಪಟ್ನಾ (ಐಎಎನ್ಎಸ್) : ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟಿದ ನೆಲಬಾಂಬ್ ಸ್ಫೋಟಗೊಂಡು 6 ಮಂದಿ ಪೊಲೀಸರು ಮೃತಪಟ್ಟ ಘಟನೆ ನಡೆದಿದೆ ಎಂದು ಐಜಿಪಿ ಸುಶೀಲ್ ಖೋಪ್ಡೆ ಮಂಗಳವಾರ ತಿಳಸಿದ್ದಾರೆ.
ಗಸ್ತು ತಿರುಗುತ್ತಿದ್ದ ಪೊಲೀಸ್ ತಂಡವು ನಬಿನಗರದಿಂದ ತಾಂಡ್ವಾ ಪೊಲೀಸ್ ಠಾಣೆಗೆ ಹಿಂದಿರುಗುವಾಗ ಈ ಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.