ADVERTISEMENT

ನಟಿ ಅಂಜಲಿ ನಾಪತ್ತೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2013, 19:59 IST
Last Updated 9 ಏಪ್ರಿಲ್ 2013, 19:59 IST

ಹೈದರಾಬಾದ್ (ಪಿಟಿಐ): ತೆಲುಗು, ತಮಿಳು ಚಿತ್ರನಟಿ ಅಂಜಲಿ  ಇಲ್ಲಿನ ಜುಬಿಲಿ ಹಿಲ್ಸ್‌ನ ಹೋಟೆಲೊಂದರಿಂದ ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.