ಹೈದರಾಬಾದ್ (ಪಿಟಿಐ): ಬಾಲಿವುಡ್ ನಟ ಸಲ್ಮಾನ್ಖಾನ್ ಹಾಗೂ ಬಿಗ್ ಬಾಸ್ ರಿಯಾಲಿಟಿ ಷೋ ನಿರ್ಮಾಪಕರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಬಿಗ್ಬಾಸ್ ರಿಯಾಲಿಟಿ ಷೋದಲ್ಲಿ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತೆ ನಡೆದುಕೊಳ್ಳಲಾಗಿದೆ ಎಂದು ಮೊಹಮ್ಮದ್ ಫಸಿವುದ್ದೀನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಲ್ಮಾನ್ ಖಾನ್ ಹಾಗೂ ಕಾರ್ಯಕ್ರಮದ ನಿರ್ಮಾಪಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.