ನವದೆಹಲಿ: ನರೇಂದ್ರ ಮೋದಿ ಪ್ರಬಲ ನಾಯಕ ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಪಿ. ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮೋದಿಯವರು ರಾಜಕೀಯದಲ್ಲಿ ಪ್ರಬಲ ನಾಯಕ ಎಂಬುದನ್ನು ತೋರಿಸುತ್ತದೆ ಎಂದು ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.