ADVERTISEMENT

ನಾಳೆ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ

ಪಿಟಿಐ
Published 2 ಜೂನ್ 2017, 13:29 IST
Last Updated 2 ಜೂನ್ 2017, 13:29 IST
ನಾಳೆ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ
ನಾಳೆ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ   

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು(ಸಿಬಿಎಸ್‌ಇ) 10ನೇ ತರಗತಿ ಫಲಿತಾಂಶವನ್ನು ಜೂನ್ 3ರಂದು ಪ್ರಕಟಿಸಲಿದೆ.

ಫಲಿತಾಂಶವನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಜೂನ್‌ 3ರಂದು ಮಧ್ಯಾಹ್ನ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇನ ಹಿರಿಯ ಅಧಿಕಾರಿ ಹೇಳಿದ್ದಾರೆ.

ಸಿಬಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ Cbse.nic.in ಮತ್ತು Cbseresults.nic.in ನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಬಹುದು.

ADVERTISEMENT

ಪ್ರಸಕ್ತ ವರ್ಷ ಒಟ್ಟು 16,67,573 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.