
ಪ್ರಜಾವಾಣಿ ವಾರ್ತೆಪಟ್ನಾ (ಪಿಟಿಐ): ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸಾರ್ವಜನಿಕ ಸಭೆಯ ಹೊರಗೆ ನಡೆಯುತ್ತಿದ್ದ ಭದ್ರತಾ ತಪಾಸಣೆಯಲ್ಲಿ 6 ಗುಂಡುಗಳನ್ನು ಹೊಂದಿದ್ದ ವ್ಯಕ್ತಿಯನ್ನು ಸೋಮವಾರ ಬಂಧಿಸಲಾಗಿದೆ.
ಸಿವಾನ್ ಜಿಲ್ಲೆ ನಿವಾಸಿ ವಾಹನದಲ್ಲಿ ಬಂದೂಕನ್ನು ತೆಗೆದುಕೊಂಡು ಹೋಗುತ್ತಿದ್ದ. ಸಾರ್ವಜನಿಕ ಸಭೆ ನಡೆಯುತ್ತಿದ್ದ ಹೊರಭಾಗದಲ್ಲಿ ವಾಹನವನ್ನು ನಿಲ್ಲಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮೃತ್ ರಾಜ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.