ನವದೆಹಲಿ (ಐಎಎನ್‌ಎಸ್): ದೆಹಲಿ ವಿಶ್ವವಿದ್ಯಾಲಯ ಪ್ರಸಕ್ತ ವರ್ಷದಿಂದ ಪರಿಚಯಿಸಲು ಹೊರಟಿರುವ, ನಾಲ್ಕು ವರ್ಷದ ಪದವಿಪೂರ್ವ ಕೋರ್ಸ್ ವಿರೋಧಿಸಿ ವಿಧ್ಯಾರ್ಥಿಗಳು ಸೋಮವಾರ ಪ್ರತಿಭಟನಾ ರ‍್ಯಾಲಿ ನಡೆಸಿದ್ದಾರೆ. ವಿ.ವಿಯ ಕಲಾ ನಿಕಾಯದಲ್ಲಿ ನಡೆದ ಪ್ರತಿಭಟನೆಯನ್ನು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಆಯೋಜಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.