
ಪ್ರಜಾವಾಣಿ ವಾರ್ತೆನವದೆಹಲಿ(ಪಿಟಿಐ): ಜೋಡಿ ಕೊಲೆ ಪ್ರಕರಣವೊಂದರಲ್ಲಿ ಜಾಮೀನುರಹಿತ ವಾರೆಂಟ್ ಪಡೆದ ದಂತವೈದ್ಯೆ ನೂಪುರ್ ತಲ್ವಾರ್ ಅವರ ಮನವಿ ಮೇರೆಗೆ ಅವರನ್ನು ಸದ್ಯಕ್ಕೆ ಬಂಧಿಸಲಾ ಗುತ್ತಿಲ್ಲ ಎಂದು ಸಿಬಿಐ ಸುಪ್ರಿಂಕೋರ್ಟ್‌ಗೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.