ADVERTISEMENT

ನೂರು ಗುಡಿಸಲು ಭಸ್ಮ

​ಪ್ರಜಾವಾಣಿ ವಾರ್ತೆ
Published 22 ಜನವರಿ 2012, 19:45 IST
Last Updated 22 ಜನವರಿ 2012, 19:45 IST

ಕೋಲ್ಕತ್ತ (ಪಿಟಿಐ): ನಗರದ ಪೂರ್ವ ಭಾಗದ ಕಾಳಿಕಾಪುರದಲ್ಲಿ ಭಾನುವಾರ ಸಂಭವಿಸಿದ ಭಾರಿ ಅಗ್ನಿ ಅನಾಹುತದಲ್ಲಿ ನೂರಕ್ಕೂ ಹೆಚ್ಚು ಗುಡಿಸಲುಗಳು ಭಸ್ಮವಾಗಿವೆ. ಆದರೆ ಯಾವುದೇ ಸಾವುನೋವು ಸಂಭವಿಸಿಲ್ಲ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.