ಪಶ್ಚಿಮ ಬಂಗಾಳ: ಇಲ್ಲಿನ ಕಾಟೋಯ ಟೆಲಿಫೋನ್ ಮೈದಾನದಲ್ಲಿರುವ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪ್ರತಿಮೆಗೆ ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಕಪ್ಪು ಬಣ್ಣ ಎರಚಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.