ADVERTISEMENT

ಪಂಜಾಬ್‌ನ ಮುಖ್ಯಮಂತ್ರಿಯಾಗಿ ಅಮರೀಂದರ್‌ ಸಿಂಗ್‌ ಪ್ರಮಾಣ ವಚನ

ಏಜೆನ್ಸೀಸ್
Published 16 ಮಾರ್ಚ್ 2017, 5:30 IST
Last Updated 16 ಮಾರ್ಚ್ 2017, 5:30 IST
ಪಂಜಾಬ್‌ನ ಮುಖ್ಯಮಂತ್ರಿಯಾಗಿ ಅಮರೀಂದರ್‌ ಸಿಂಗ್‌ ಪ್ರಮಾಣ ವಚನ
ಪಂಜಾಬ್‌ನ ಮುಖ್ಯಮಂತ್ರಿಯಾಗಿ ಅಮರೀಂದರ್‌ ಸಿಂಗ್‌ ಪ್ರಮಾಣ ವಚನ   

ಚಂಡೀಗಡ: ಪಂಜಾನ್‌ನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಪಂಬಾಬ್‌ನ ರಾಜಭವನದಲ್ಲಿ ಗುರುವಾರ ಬೆಳಿಗ್ಗೆ ನಡೆದ ಸಮಾರಂಭದಲ್ಲಿ ಅಮರೀಂದರ್‌ ಸಿಂಗ್‌ ಅವರ ಜತೆಗೆ ನವಜೋತ್‌ ಸಿಂಗ್‌ ಸಿಧು, ಮನ್‌ಪ್ರೀತ್‌ ಸಿಂಗ್‌ ಬಾದಲ್‌ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನವಜೋತ್‌ ಸಿಂಗ್‌ ಸಿಧು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಸಮಾರಂಭದಲ್ಲಿ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.